ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾವಹಾರಿಕವಾಗಿ ಹಲವು ಕಷ್ಟ ನಷ್ಟಗಳು ಬಂದರೂ ಹೊಸ ದಾರಿಗಳನ್ನು ಹುಡುಕುವಲ್ಲಿ ಯಶಸ್ವಿಯಾಗುವಿರಿ. ಆದರೆ ವಿನಾಕಾರಣ ಬೇರೆಯವರ ಮೇಲೆ ಅವಲಂಬನೆ ಬೇಡ. ಆತ್ಮವಿಶ್ವಾಸದಿಂದ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ಸಾಗದೇ ಸಂದಿಗ್ಧತೆ ಎದುರಾಗುವುದು. ಕೃಷಿಕರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ಎದುರಾಗಲಿದೆ. ಪ್ರೀತಿ ಪಾತ್ರರ ಅಗಲುವಿಕೆ ಮನಸ್ಸಿಗೆ ಬೇಸರವುಂಟು