ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಪ್ರಯಾಸಪಟ್ಟಾದರೂ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ಮೌನಕ್ಕೆ ಶರಣಾದರೆ ಉತ್ತಮ. ವಿವಾಹಾದಿ ಕಾರ್ಯಕ್ರಮಗಳು ಮುಂದೂಡಿಕೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮಹಿಳೆಯರಿಗೆ ತವರಿನಿಂದ ಉಡುಗೊರೆ ಸದ್ಯದಲ್ಲೇ ಸಿಗಲಿದೆ. ಸಹೋದರರಿಂದ ಸಂತೋಷದ ವಾರ್ತೆ ಆಲಿಸುವಿರಿ. ವ್ಯವಹಾರದಲ್ಲಿ ಹಣಕಾಸಿನ ತೊಂದರೆ ಎದುರಾಗಲಿದೆ. ಸಾಲಗಾರರ ಕಾಟ ಚಿಂತೆಗೆ ಕಾರಣವಾಗಲಿದೆ.ಮಿಥುನ: ಮನಸ್ಸಿಗೆ ಖುಷಿ ಕೊಡುವ ವಿಚಾರ ಕೇಳಲಿದ್ದೀರಿ. ಆದರೆ ಅಂದುಕೊಂಡ