ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಿತ್ರರೊಂದಿಗೆ ಉತ್ತಮ ಸಹಕಾರವಿದ್ದರೆ ಸಂಭಾವ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಶಾಂತ ಚಿತ್ತದಿಂದ ನಿಭಾಯಿಸುವುದು ಮುಖ್ಯ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಚಿಂತೆ ಬೇಡ.ವೃಷಭ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡುವುದು. ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆಯಾಗಿ ಚಿಂತೆಯಾಗಬಹುದು. ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಸಕಾಲದಲ್ಲಿ ಹಣ ಕೈಗೆಟುಕದೇ ಹೋಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ಕಾರ್ಯರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು,