ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯಕ್ಷೇತ್ರದಲ್ಲಿ ನಿಧಾನಗತಿಯಲ್ಲಿ ಕೆಲಸಗಳು ಸಾಗಲಿದ್ದು, ನಿಮ್ಮ ಸಹನೆ ಪರೀಕ್ಷೆ ನಡೆಸಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಕಾಯ್ದುಕೊಳ್ಳಿ. ಇಷ್ಟ ದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಆರ್ಥಿಕ ಸ್ಥಿತಿಗತಿ ಏರುಪೇರಾಗದಂತೆ ಎಚ್ಚರವಹಿಸಿ. ಕಿರು ಸಂಚಾರದ ಸಾಧ್ಯತೆ. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಎಚ್ಚರಿಕೆ ವಹಿಸಿ. ಮನೆಯಲ್ಲಿ ಗೃಹ ಬಳಕೆ ವಸ್ತುಗಳ ಖರೀದಿಗೆ ಖರ್ಚುವೆಚ್ಚವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: