ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರದಲ್ಲಿ ನಿಮ್ಮ ಅನುಭವದ ಕೊರತೆಯಿಂದ ತೊಂದರೆ ಅನುಭವಿಸಬೇಕಾದೀತು. ಸಂಗಾತಿಯ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ.ವೃಷಭ: ಮನಸ್ಸಿಲ್ಲದೇ ಇದ್ದರೂ ಪ್ರೀತಿ ಪಾತ್ರರಿಗೋಸ್ಕರ ಕೆಲವೊಂದು ಕೆಲಸ ಮಾಡಲು ಮುಂದಾಗಬೇಕಾಗುತ್ತದೆ. ಮನೆಯವರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ನಿರೀಕ್ಷಿಸಬಹುದು. ಆರೋಗ್ಯದ ಕಡೆಗೆ ನಿಗಾ ಇರಲಿ.ಮಿಥುನ: ಪ್ರೀತಿ ಪಾತ್ರರೊಂದಿಗೆ