ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಹಿರಿಯರ ಸಲಹೆ ಸೂಚನೆಗಳಿಗೆ ಬೆಲೆಕೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು.ವೃಷಭ: ವೃತ್ತಿರಂಗದಲ್ಲಿ ಹೊಸ ವಿಚಾರಗಳನ್ನು ಕಲಿಯಲು ಅವಕಾಶ ಸಿಗಲಿದೆ. ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಲ್ಲಿ ಯಶಸ್ಸು ಸಿಗಲಿದೆ. ಪಾಲು ಬಂಡವಾಳ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ದೇವರ ಪ್ರಾರ್ಥನೆ