ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಾನಸಿಕವಾಗಿ ಒಂದು ರೀತಿಯ ಬೇಸರ ಕಾಡಲಿದ್ದು, ಕೆಲಸದಲ್ಲಿ ನಿರುತ್ಸಾಹ ಕಾಡಲಿದೆ. ಆದರೂ ಕರ್ತವ್ಯದ ಕರೆಗೆ ಓಗೊಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ವೃಷಭ: ವಿದ್ಯಾರ್ಥಿಗಳು ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಹಿರಿಯರ ಸಲಹೆ, ಸೂಚನೆ ಉಪಯೋಗಕ್ಕೆ ಬರುವುದು. ವೃತ್ತಿರಂಗದಲ್ಲಿ ಅದೃಷ್ಟದ ಬಲದಿಂದ ಮುನ್ನಡೆ ಸಾಧಿಸಲಿದ್ದೀರಿ. ಅಧಿಕಾರಿ ವರ್ಗದವರಿಗೆ ವರ್ಗಾವಣೆ ಭೀತಿಯಿದೆ.ಮಿಥುನ: ವೃತ್ತಿರಂಗದಲ್ಲಿ