ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಲಿದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ತೋರಿಬರಲಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ಒತ್ತು ಕೊಡಿ.ವೃಷಭ: ಪ್ರತಿಫಲಾಪೇಕ್ಷೆಯಿಲ್ಲದೇ ಕೆಲಸ ಮಾಡುವುದರಿಂದ ನಿಮಗೆ ಒಳಿತಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಲಿದೆ. ಧನಾಗಮನದಿಂದ ಕಾರ್ಯಸಿದ್ಧಿಯಾಗಲಿದೆ.ಮಿಥುನ: ಆದಾಯ ಗಳಿಸಲು ನಾನಾ ಮಾರ್ಗಗಳನ್ನು