ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಸಲಹೆ ಸೂಚನೆಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ರಾಜಕೀಯ ವರ್ಗದವರಿಗೆ ತಮ್ಮ ಕ್ಷೇತ್ರದಲ್ಲಿ ಕಾರ್ಯಸಾಧನೆಗೆ ಅಡ್ಡಿ ಆತಂಗಳು ಎದುರಾಗಬಹುದು. ಆದರೆ ಚಿಂತೆ ಬೇಡ. ಉದ್ಯೋಗ ರಂಗದಲ್ಲಿ ಮುನ್ನಡೆ ತೋರಿಬರಲಿದೆ. ಸರಕಾರಿ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ