ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳು ಎದುರಾಗಬಹುದು. ಆರ್ಥಿಕವಾಗಿ ಹಣಕಾಸಿನ ಹರಿವು ಕುಂಠಿತವಾಗಿ ಚಿಂತೆಗೆ ಕಾರಣವಾಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹೊಸ ಕೆಲಸ ಕಾರ್ಯಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನೂತನ