ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಸದವಾಕಾಶಗಳು ಬಂದಾಗ ಕಣ್ಣು ಮುಚ್ಚಿ ಕೂರಬೇಡಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡ ಸಿಗಲಿದೆ. ವಿದ್ಯಾರ್ಥಿಗಳಿಗೆ ಯಶಸ್ಸಿಗೆ ಕಠಿಣ ಪರಿಶ್ರಮ ನಡೆಸಬೇಕಾದ ಅಗತ್ಯವಿದೆ.ವೃಷಭ: ವ್ಯವಹಾರದಲ್ಲಿ ಹಿತಶತ್ರುಗಳ ಕಾಟವಿರುತ್ತದೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ನೂತನ ದಂಪತಿಗಳಿಗೆ ಏಕಾಂತದ ಸಮಯ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.ಮಿಥುನ: