ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ನಿರಾಸೆ ಕಾಡಲಿದ್ದು, ಸಂಗಾತಿಯ ಮೇಲೆ ಅಸಮಾಧಾನ ಸ್ಪೋಟಗೊಳ್ಳಲಿದೆ. ಯಾವುದೂ ನೀವು ಅಂದುಕೊಂಡಂತೆ ನಡೆಯುತ್ತಿಲ್ಲ ಎಂಬ ಬೇಸರ ಕಾಡುವುದು. ತಾಳ್ಮೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಬದುಕಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಬಹುದು.ಮಿಥುನ: ಪ್ರೇಮಿಗಳ