ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅಂದುಕೊಂಡಿದ್ದು ಯಾವುದೂ ನಡೆಯುತ್ತಿಲ್ಲ ಎಂಬ ಬೇಸರ ಮನಸ್ಸು ಘಾಸಿ ಮಾಡಲಿದೆ. ಕುಟುಂಬ ಸದಸ್ಯರ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ವ್ಯಾಪಾರಿಗಳಿಗೆ ತೀವ್ರ ಪೈಪೋಟಿ ಎದುರಾಗಲಿದೆ. ಉದ್ಯೋಗ ರಂಗದಲ್ಲಿ ಚೇತರಿಕೆ ಕಂಡುಬರುವುದು.ವೃಷಭ: ಮಕ್ಕಳ ಸಂಬಂಧ ಕೆಲವು ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಲಿದೆ. ಮಿತ್ರರೊಂದಿಗೆ ಮಾತುಕತೆ, ಭೇಟಿಯಿಂದ ಮನಸ್ಸು ಹಗುರವಾಗಲಿದೆ. ಹೊಸ ಸ್ಥಳಗಳಿಗೆ ಭೇಟಿಯಾಗುವ ಯೋಗವಿದೆ. ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ದುಡಿಮೆ