ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದುರ್ಜನರ ಸಹವಾಸದಿಂದ ತೊಂದರೆಗೀಡಾಗುವಿರಿ. ಎಚ್ಚರಿಕೆಯ ಹೆಜ್ಜೆಯಿಡಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ, ಸೂಚನೆ ಪಾಲಿಸಬೇಕಾಗುತ್ತದೆ. ಹಳೆಯ ಮಿತ್ರರು, ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತೋಷ ನೀಡಲಿದೆ.ವೃಷಭ: ಸಾಂಸಾರಿಕ ಸುಖ ಅನುಭವಿಸಲಿದ್ದೀರಿ. ನಿಮ್ಮ ಮಾತಿಗೆ ಪತ್ನಿಯ ಸಹಮತ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.ಮಿಥುನ: ದೇಹಾರೋಗ್ಯದಲ್ಲಿ ಸಣ್ಣ