ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ರಂಗದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಾಂಸಾರಿಕವಾಗಿ ಪ್ರೀತಿ ಪಾತ್ರರೊಂದಿಗೆ ಮಾತುಕತೆ ನಡೆಸುವುದರಿಂದ ಸಂತಸವಾಗಲಿದೆ.ವೃಷಭ: ಸಂಚಾರದಲ್ಲಿ ಅನೇಕ ಅಡೆತಡೆಗಳು ತೋರಿಬಂದೀತು. ಮನೆ ರಿಪೇರಿಗಾಗಿ ಖರ್ಚು ವೆಚ್ಚಗಳಾಗಲಿವೆ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ವಿವಾಹ ಪ್ರಸ್ತಾಪಗಳು ಕೂಡಿಬರಲಿವೆ. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮಾನಸಿಕವಾಗಿ ಗೊಂದಲವುಂಟಾಗಲಿದ್ದು, ದೇವತಾ ಪ್ರಾರ್ಥನೆಯಿಂದ ನೆಮ್ಮದಿ