ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ನಾನಾ ರೀತಿಯ ಕಷ್ಟಗಳು ಬಂದೀತು. ಎಲ್ಲವನ್ನೂ ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕಾದೀತು. ಮಿತ್ರರ ಸಲಹೆಗಳು ಉಪಯೋಗಕ್ಕೆ ಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು.ವೃಷಭ: ಸಾಂಸಾರಿಕವಾಗಿ ಉತ್ತಮ ಫಲಗಳನ್ನು ಪಡೆಯಲಿದ್ದೀರಿ. ಸಂಗಾತಿಯ ಪ್ರೀತಿಗೆ ಭಾಜನರಾಗಲಿದ್ದೀರಿ. ಆದರೆ ಮಹಿಳೆಯರಿಗೆ ಚಿಂತೆ ತಪ್ಪದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ವಿಘ್ನ ಸಂತೋಷಿಗಳನ್ನು ಉಪೇಕ್ಷಿಸುವುದೇ ಉತ್ತಮ. ಕೌಟುಂಬಿಕವಾಗಿ ನೀವು ಕೈಗೊಳ್ಳುವ