ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯರಂಗದಲ್ಲಿ ತುಸು ಮುನ್ನಡೆ ತೋರಿಬರಲಿದ್ದು, ಅಂದುಕೊಂಡ ಕಾರ್ಯ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳಿಗೆ ನಷ್ಟದ ಭೀತಿಯಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ಸಾಂಸಾರಿಕವಾಗಿ ಅನಿರೀಕ್ಷಿತವಾಗಿ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣವಾಗಲಿದೆ. ವೃತ್ತಿರಂಗದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಆರ್ಥಿಕ ಪರಿಸ್ಥಿತಿಯಲ್ಲಿ