ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಹೆಚ್ಚಾಗುವುದು. ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ. ಸಾಂಸಾರಿಕವಾಗಿ ನೆಮ್ಮದಿ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಆರೋಗ್ಯದಲ್ಲಿ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಉತ್ಸಾಹದಿಂದ ಕೆಲಸ ಮಾಡಲಿದ್ದೀರಿ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: ವೃತ್ತಿರಂಗದಲ್ಲಿ ಮೇಲ್ವರ್ಗದ ಹುದ್ದೆಯಲ್ಲಿರುವವರಿಗೆ