ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉತ್ತಮ ಅವಕಾಶಗಳು ಬಂದಾಗ ಕಣ್ಮುಚ್ಚಿ ಕೂರಬೇಡಿ. ಯಾವುದೇ ವಿಚಾರಗಳನ್ನೂ ಹಗುರವಾಗಿ ಪರಿಗಣಿಸಿದರೆ ಮುಂದೆ ಪಶ್ಚಾತ್ತಾಪ ಪಡಬೇಕಾದೀತು. ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಹಂತ ಹಂತವಾಗಿ ಸುಧಾರಣೆ ಕಂಡುಬರಲಿದೆ. ಹಾಗಿದ್ದರೂ ಹೊಸ ಬಂಡವಾಳ ಹೂಡಿಕೆಗೆ ಕೆಲವು ದಿನ ಕಾಯುವುದು ಉತ್ತಮ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ಸಂಗಾತಿಯ ಮನಸ್ಸಿಗೆ