ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸಗಳಿಂದ ದೇಹ ಹೈರಾಣಾಗಬಹುದು. ದೇಹಾಯಾಸವಾಗದಂತೆ ನೋಡಿಕೊಳ್ಳಿ. ನಕಾರಾತ್ಮಕ ಯೋಚನೆಗಳು ಮನಸ್ಸನ್ನು ಘಾಸಿಗೊಳಿಸಲಿವೆ. ದೇವತಾ ಪ್ರಾರ್ಥನೆ ಮಾಡಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ವೃಷಭ: ಆರ್ಥಿಕ ಸ್ಥಿತಿಗತಿಗಳು ಸುಧಾರಿಸಲಿದ್ದು, ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಹಿರಿಯರ ಪ್ರೀತಿಗೆ ಭಾಜನರಾಗಲಿದ್ದೀರಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂಭ್ರಮವಿರಲಿದೆ.ಮಿಥುನ: ಬೇಡದ ವಿಚಾರಗಳಿಗೆ ಅನಗತ್ಯ ಪ್ರಾಮುಖ್ಯತೆ ಕೊಟ್ಟು