ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಮಾತಿನಿಂದ ಇತರರು ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯ ಮಾಡಿಕೊಳ್ಳಬಹುದು. ವ್ಯಾಪಾರಿಗಳಿಗೆ ಆತಂಕದ ಕ್ಷಣಗಳು ಎದುರಾದೀತು. ಭೂ ಖರೀದಿಗೆ ಸೂಕ್ತ ದಿನವಾಗಿರಲಿದೆ. ಹಿರಿಯರ ಸಲಹೆ ಪಡೆಯಿರಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸಿನ ಹಾದಿ ಗೋಚರವಾಗಲಿದ್ದು, ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿ ಮುಂದುವರಿಯಬೇಕು. ವ್ಯಾಪಾರಿಗಳಿಗೆ ವೃತ್ತಿಯಲ್ಲಿ ಲಾಭವಾಗಲಿದೆ. ಆರೋಗ್ಯಕ್ಕಾಗಿ ವೈದ್ಯರ ಭೇಟಿಯಾಗಲಿದ್ದೀರಿ. ಚಿಂತೆ ಬೇಡ.ಮಿಥುನ: ಹಿತ ಶತ್ರುಗಳ