ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯ ಕೆಲವೊಂದು ನಡೆಗಳು ನಿಮಗೆ ಅಸಮಾಧಾನವುಂಟು ಮಾಡಬಹುದು. ಆದರೆ ಅನಗತ್ಯವಾಗಿ ಮನಸ್ತಾಪ ಮಾಡಿಕೊಳ್ಳಿ. ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಕೊಡಬೇಕಾಗುತ್ತದೆ.ವೃಷಭ: ಅನಗತ್ಯವಾಗಿ ನೆರೆಹೊರೆಯವರೊಂದಿಗೆ ಕಿರಿಕ್ ಮಾಡಿಕೊಳ್ಳುತ್ತೀರಿ. ಇದರಿಂದ ನಿಮ್ಮ ಮನಸ್ಸಿಗೇ ನೆಮ್ಮದಿಯಿಲ್ಲವಾದೀತು. ಪ್ರವಾಸ ಇತ್ಯಾದಿ ಸಂಚಾರಗಳಲ್ಲಿ ಜಾಗ್ರತೆ ಅಗತ್ಯ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.ಮಿಥುನ: ನೀವು ಅತಿಯಾಗಿ ನಂಬಿಕೊಂಡಿದ್ದವರಿಂದಲೇ ನಂಬಿಕೆ ದ್ರೋಹವಾಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹೂಡಿಕೆ ಮಾಡುವಾಗ