ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಗೃಹಕೃತ್ಯಗಳಲ್ಲಿ ಕೊಂಚ ಬಿಡುವು ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರಗಳಲ್ಲಿ ಕಟ್ಟುನಿಟ್ಟು ಅಗತ್ಯ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ.ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಅಡ್ಡಿ ಆತಂಕಗಳು ಎದುರಾಗಲಿವೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.ಮಿಥುನ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ