ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಮನೋಬಲಕ್ಕೆ ಧಕ್ಕೆ ತರುವ ಕೆಲವು ಘಟನೆಗಳಿಂದ ಭವಿಷ್ಯದ ಬಗ್ಗೆ ಆತಂಕ ಮೂಡಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅನಗತ್ಯ ಯೋಚನೆಗಳಿಗೆ ಕಡಿವಾಣ ಹಾಕುವುದು ಒಳಿತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.ವೃಷಭ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಅನಗತ್ಯ ಮನಸ್ತಾಪಗಳು, ಕೋಪ ತಾಪಗಳಿಗೆ ಕಡಿವಾಣ ಹಾಕಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿರುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ಆರ್ಥಿಕವಾಗಿ ಹಣಕಾಸಿನ