ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾರ್ವಜನಿಕ ಕ್ಷೇತ್ರದಲ್ಲಿ ಉನ್ನತ ಅವಕಾಶಗಳು ದೊರೆಯಲಿವೆ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದವರ ಜತೆ ವೈವಾಹಿಕ ಮಾತುಕತೆಗಳು ನಡೆಯಲಿವೆ. ಆರ್ಥಿಕವಾಗಿ ಹಣಕಾಸಿನ ಕೊರತೆ ಬಗ್ಗೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ಸ್ವಪ್ರಯತ್ನ ಅಗತ್ಯವಿದೆ.ವೃಷಭ: ನಿಮ್ಮ ಬದುಕಿನಲ್ಲಿ ಹೊಸ ಆರಂಭಕ್ಕೆ ತೊಡಗಿಸಿಕೊಳ್ಳಲು ಇದು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ನೆರೆಹೊರೆಯವರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ