ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕೆಳ ಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಚಿಂತೆ ಎದುರಾಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾದೀತು. ಮಿತ್ರರ ಸಹಕಾರ ಸಿಗಲಿದೆ.ವೃಷಭ: ಆರ್ಥಿಕವಾಗಿ ಅನಿರೀಕ್ಷಿತವಾಗಿ ಎದುರಾಗುವ ಖರ್ಚು ವೆಚ್ಚಗಳು ತಲೆಬಿಸಿಗೆ ಕಾರಣವಾಗಲಿದೆ. ಕೃಷಿ ಕಾರ್ಯಗಳಿಂದ ಉತ್ತಮ ಆದಾಯ ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಸಿಸಿದರೆ ಮಾತ್ರ ಉತ್ತಮ ಫಲ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: