ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇಷ್ಟು ದಿನ ಮಾಡಿದ್ದ ಪ್ರಾಮಾಣಿಕ ಕೆಲಸಗಳಿಗೆ ಬೆಲೆ ಸಿಗದೇ ಮನಸ್ಸಿಗೆ ಹತಾಶೆಯಾಗಬಹುದು. ಮೇಲಧಿಕಾರಿಗಳ ಕಿರಿ ಕಿರಿ ಮನಸ್ಸಿಗೆ ಹಿಂಸೆ ನೀಡಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕಾರ್ಯರಂಗದಲ್ಲಿ ಶತ್ರುಗಳ ಉಪಟಳ ಅಧಿಕವಾಗಲಿದೆ. ನಿಮ್ಮ ಆತ್ಮಸ್ಥೈರ್ಯವೇ ನಿಮಗೆ ಶ್ರೀರಕ್ಷೆಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಹಕಾರ ಸಿಗುವುದು.ಮಿಥುನ: ನಿರೀಕ್ಷಿತ