ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಹೊಮದಾಣಿಕೆಯ ಕೊರತೆ ಉಂಟಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿಬರಲಿದೆ. ಆದರೆ ಬಾಕಿ ಹಣ ಪಾವತಿಯಾಗದೇ ಚಿಂತೆಯಾಗಲಿದೆ. ಸರಕಾರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಎಚ್ಚರಿಕೆ ಅಗತ್ಯ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ದಾಯಾದಿಗಳೊಂದಿಗಿನ ಕಲಹ ಅಂತ್ಯವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ಅನ್ಯರ ಮಾತಿಗೆ ಅಗತ್ಯಕ್ಕಿಂತ ಹೆಚ್ಚು ಬೆಲೆಕೊಡುತ್ತಿದ್ದರೆ