ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಅಧಿಕಾರಿ ವರ್ಗದವರಿಗೆ ಮೇಲಿನ ಹಂತಕ್ಕೆ ಬಡ್ತಿ ಸಿಗುವ ಸಾಧ್ಯತೆಯಿದೆ. ನವವಿವಾಹಿತರಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪರ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಮನಸ್ಸಿಗೆ ಹಿಡಿಸುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಯೋಗ್ಯ