ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾದೀತು, ಕಾಳಜಿ ವಹಿಸಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಸಾಧಿಸುವ ಯೋಗ ಎದುರಾಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.ವೃಷಭ: ಬಂಧು ಮಿತ್ರರ ಭೇಟಿಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ವಾಹನ ಖರೀದಿ ಯೋಗವಿರಲಿದೆ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬಂದರೂ ಸ್ವಲ್ಪದರಲ್ಲೇ ಕೈ