ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಹೆಚ್ಚುವುದು. ಕುಟುಂಬ ಮತ್ತು ವೃತ್ತಿ ಜೀವನ ಸರಿದೂಗಿಸಿಕೊಂಡು ಹೋಗುವುದು ಸವಾಲೆನಿಸಲಿದೆ. ತಾಳ್ಮೆ, ಸಂಯಮ ಅಗತ್ಯ. ಪ್ರೀತಿ ಪಾತ್ರರೊಂದಿಗೆ ದುಃಖ ಹಂಚಿಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಖರ್ಚು ವೆಚ್ಚಗಳ ವಿಚಾರದಲ್ಲಿ ಕೊಂಚ ಬಿಗಿ ಅಗತ್ಯ. ಯಾರಿಗೂ ಸಾಲ ಕೊಡಲು ಹೋಗಬೇಡಿ, ಕೊಟ್ಟರೆ ಮರಳಿ ಬಾರದು. ವೃತ್ತಿರಂಗದಲ್ಲಿ ಸದವಕಾಶಗಳನ್ನು ಹಾಳುಮಾಡಬೇಡಿ. ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ.ಮಿಥುನ: ವೃತ್ತಿ