ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಗುರಿ ಸಾಧನೆಗೆ ಹಲವು ಅಡ್ಡಿ ಆತಂಕಗಳು ಎದುರಾಗಲಿವೆ. ಹಾಗಿದ್ದರೂ ಯಾವುದೋ ಒಂದು ಪ್ರೇರಣೆಯಿಂದ ಮನ್ನಡೆಯಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳ ಭವಿಷ್ಯದ ಚಿಂತೆ ಕಾಡಲಿದೆ. ಮಾನಸಿಕ ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡಿ.ವೃಷಭ: ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಹಾತೊರೆಯುವಿರಿ. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ಇಷ್ಟ ದೇವರ ಪ್ರಾರ್ಥನೆಯಿಂದ ವೃತ್ತಿ ಜೀವನದಲ್ಲಿ ಮುನ್ನಡೆ. ಅವಿವಾಹಿತರಿಗೆ