ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನೀವು ಎಷ್ಟೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಂಡರೂ ಅದಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾಗಬಹುದು. ಆರ್ಥಿಕವಾಗಿ ಭವಿಷ್ಯದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೆಲವೊಂದು ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಹೋದ್ಯೋಗಿಗಳ ಅಭಿಪ್ರಾಯವನ್ನೂ ಪರಿಗಣಿಸಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರಕ್ಕೆ ಪೂರಕವಾದ ವಾತಾವರಣ ಒದಗಿಬರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.ಮಿಥುನ: ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಬಯಸಿದ ಉದ್ಯೋಗಕ್ಕೆ