ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಇನ್ನೊಬ್ಬರ ಸಹಾಯ ನಿರೀಕ್ಷಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಚಡಪಡಿಸುವಿರಿ. ಆರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.ವೃಷಭ: ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ವಿವಾಹ ಪ್ರಸ್ತಾಪಗಳು ಬರಲಿದೆ. ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ