ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಮೇಲ್ವರ್ಗದ ಅಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಕೊಂಚ ನಷ್ಟವಾದೀತು. ಸ್ನೇಹಿತರಿಗೆ ನಿಮ್ಮಿಂದ ಸಹಾಯವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ಇಷ್ಟಮಿತ್ರರ ಭೇಟಿ ಯೋಗವಿದೆ. ದಾಂಪತ್ಯ ಸುಖ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಪ್ರಯತ್ನಿಸುವುದರಿಂದ ಯಶಸ್ಸು ಸಿಗಲಿದೆ.ಮಿಥುನ: ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ