ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಹೋದ್ಯೋಗಿಗಳ ಸಹಕಾರದಿಂದ ಹೊಸ ಅವಕಾಶಗಳು ಒದಗಿಬರಲಿವೆ. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಳ ಸಂಭವ.ಎಲ್ಲರನ್ನೂ ಜತೆಯಾಗಿ ನಡೆಸಿಕೊಂಡು ಹೋಗುವ ನಿಮ್ಮ ಮನೋಭಾವ ಮೆಚ್ಚುಗೆಗೆ ಪಾತ್ರವಾಗಲಿದೆ. ಆರೋಗ್ಯದಲ್ಲಿ ಕಾಳಜಿಯಿರಲಿ.ವೃಷಭ: ಮನೆಯಲ್ಲಿ ದೇವತಾ ಕಾರ್ಯಗಳು ನೆರವೇರಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಸಾಹಿತ್ಯ, ಕಲೆ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಪ್ರಗತಿಗೆ ಅವಕಾಶಗಳು ಒದಗಿಬಂದಾಗ