ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಮನಕ್ಲೇಶಗಳು ಹಲವು ಕಂಡುಬರಲಿದೆ. ಸಂಗಾತಿ ನಿಮ್ಮ ಮಾತಿಗೆ ಕಿವಿಗೊಡುತ್ತಿಲ್ಲ ಎಂಬ ಬೇಸರ ಕಾಡಬಹುದು. ಆದರೆ ಅನಗತ್ಯ ಮಾತು, ವರ್ತನೆಗೆ ಕಡಿವಾಣ ಹಾಕುವುದು ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಬಿಡುವಿನ ವೇಳೆಯ ಸದುಪಯೋಗಪಡಿಸಿಕೊಳ್ಳಲಿದ್ದೀರಿ. ರಾಜಕೀಯ ವರ್ಗದವರಿಗೆ ಮುನ್ನಡೆಯ ಯೋಗವಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೆ ಯೋಜನೆ ರೂಪಿಸಲಿದ್ದೀರಿ. ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಯೋಗವಿದೆ.ಮಿಥುನ: ಮಾನಸಿಕವಾಗಿ