ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನ ವ್ಯಯವಾಗಲಿದೆ. ಕಾರ್ಯ ನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸಾಂಸಾರಿಕವಾಗಿ ಅನಗತ್ಯ ಮಾತುಗಳಿಗೆ ಅವಕಾಶ ಕೊಡಬೇಡಿ.ವೃಷಭ: ಆರ್ಥಿಕ ಪರಿಸ್ಥಿತಿಯೂ ಆತಂಕಕಾರಿಯಾಗಿದ್ದರೂ ಅನಿರೀಕ್ಷಿತ ರೀತಿಯಲ್ಲಿ ಸ್ನೇಹಿತರ ಸಹಾಯ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾದೀತು ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ಮುನ್ನಡೆ ತೋರಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸರಕಾರಿ ಉದ್ಯೋಗಿಗಳಿಗೆ ಉತ್ತಮ ಧನಾದಾಯ ಕಂಡುಬರಲಿದೆ.