ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಹೋದ್ಯೋಗಿಗಳ ನೆರವಿನಿಂದ ಕಷ್ಟಗಳಿಂದ ಪಾರಾಗಲಿದ್ದೀರಿ. ಕೃಷಿಕರಿಗೆ ಕೊಂಚ ಚೇತರಿಕೆಯ ದಿನಗಳಿವು. ವಿದ್ಯಾರ್ಥಿಗಳಿಗೆ ಶೈಕ್ಷಣಿಕರ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಖರ್ಚುವೆಚ್ಚಗಳಾದೀತು.ವೃಷಭ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ರಾಜಕೀಯ ರಂಗದವರಿಗೆ ಸ್ತ್ರೀಯರಿಂದ ತೊಂದರೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.ಮಿಥುನ: ದೈವಾನುಗ್ರಹದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಹಿರಿಯರ ಸಲಹೆಗಳಿಗೆ