ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನ್ಯಾಯಾಲಯದ ಕಲಾಪಗಳಲ್ಲಿ ನಿಮಗೆ ಜಯ ಸಿಗಲಿದೆ. ವ್ಯಾಪಾರದಲ್ಲಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಚಿನ್ನಾಭರಣ ಖರೀದಿಗೆ ಸದ್ಯದಲ್ಲೇ ಯೋಗಿ ಕೂಡಿಬರಲಿದೆ. ನಿಮ್ಮ ಹಳೆಯ ಮಿತ್ರರನ್ನು ಭೇಟಿಯಾಗುವ ಸದವಾಕಾಶ ಸಿಗಲಿದೆ.ವೃಷಭ: ವೃತ್ತಿ ರಂಗದಲ್ಲಿ ನಿಮ್ಮ ದುಡುಕು ಬುದ್ಧಿಯಿಂದ ಉತ್ತಮ ಅವಕಾಶ ಕಳೆದುಕೊಳ್ಳುವ ದುಸ್ಥಿತಿ ಎದುರಾಗಲಿದೆ. ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.ಮಿಥುನ: ವಾಹನ