ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರಂಭದಲ್ಲೇ ಕಾರ್ಯಕ್ಷೇತ್ರದಲ್ಲಿ ವಿಘ್ನಗಳು ಎದುರಾದೀತು. ಹಾಗಿದ್ದರೂ ನಿಶ್ಚಯಿಸಿದ ನಿರ್ಧಾರದಿಂದ ಹಿಂದೆ ಸರಿಯಬೇಡಿ. ಮೇಲಧಿಕಾರಿಗಳ ಕಿರಿ ಕಿರಿಗೆ ತಕ್ಕ ಉತ್ತರ ನೀಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮನಸ್ಸು ನಿಯಂತ್ರಣ ತಪ್ಪಿ ಕುಣಿಯಲಿದೆ. ಕೆಟ್ಟ ಸ್ನೇಹ ಸಂಗದಿಂದ ಹೊರಬರುವುದು ಉತ್ತಮ. ವ್ಯಾಪಾರಿ ವರ್ಗದವರಿಗೆ ವಿಲಾಸೀ ಜೀವನದ ಯೋಗವಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಂಡಬರಲಿದೆ. ವಿದ್ಯಾರ್ಥಿಗಳಿಗೆ