ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಸಂಗಾತಿಯ ಸಹಕಾರದೊಂದಿಗೆ ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ನಿಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ. ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದೀರಿ.ವೃಷಭ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿಯಿದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ದುರ್ಜನರ ಸಂಗದಿಂದ ದೂರವಿರುವುದೇ ಉತ್ತಮ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ