ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಣ್ಣ ವಿಚಾರಕ್ಕೆ ಮಾನಸಿಕ ಉದ್ವೇಗಕ್ಕೊಳಗಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗಲಿದೆ.ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ನಿಮ್ಮನ್ನು ಕಡೆಗಣಿಸುವವರ ಬಗ್ಗೆ ಹೆಚ್ಚು ತಲೆಕಡಿಸಿಕೊಳ್ಳಬೇಕಾಗಿಲ್ಲ. ಚಾಡಿ ಮಾತುಗಳನ್ನು ಧನಾತ್ಮಕವಾಗಿ ಸ್ವೀಕರಿಸಿ. ಉದ್ಯೋಗ ಕ್ಷೇತ್ರದಲ್ಲಿ ಮೇಲ್ ಹಂತಕ್ಕೇರುವ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಮಿಥುನ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬರಬಹುದು. ಮಾಡುವ