ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸಂಗಾತಿಯ ಜತೆ ದುಃಖ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಆದರೆ ನಿಮ್ಮ ಕ್ರಿಯಾತ್ಮಕ ಯೋಚನೆಗಳು ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಸುಲಭವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರುವುದು.ಮಿಥುನ: ತಾಂತ್ರಿಕ ವೃತ್ತಿಯವರಿಗೆ ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು