ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ,ವ್ಯವಹಾರಗಳಲ್ಲಿ ಸಾಕಷ್ಟು ಚೇತರಿಕೆ ಕಂಡುಬರಲಿದ್ದು, ಆದಾಯ ವೃದ್ಧಿಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಉದ್ಯೋಗ ಕ್ಷೇತ್ರದ ಕಿರಿ ಕಿರಿಗಳನ್ನು ಕುಟುಂಬದವರ ಜತೆ ತೋರಿಸಿ ಮನಸ್ಸು ಹಾಳುಮಾಡಿಕೊಳ್ಳಬೇಡಿ.ವೃಷಭ: ಕಷ್ಟ ಕಾಲದಲ್ಲಿ ಮಿತ್ರರ ಸಹಾಯದಿಂದ ಪರಿಹಾರ ಕಂಡುಕೊಳ್ಳುವಿರಿ. ಯೋಗ್ಯ ವಯಸ್ಕರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳಿಗೆ ಶುಭ ದಿನ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: