ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅದೃಷ್ಟದ ದಿನಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಎಣ್ಣೆ ಬಂದಾಗ ಕಣ್ಮುಚ್ಚಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ತಾಳ್ಮೆ, ಸಂಯಮ ಅಗತ್ಯ. ಅನಗತ್ಯ ವಾದ ವಿವಾದಗಳಿಗೆ ಅವಕಾಶ ಕೊಡಬೇಡಿ.ವೃಷಭ: ದೈವಾನುಕೂಲದಿಂದ ನೀವು ಅಂದುಕೊಂಡ ಕಾರ್ಯಗಳು ಸಾಂಗವಾಗಿ ನೆರವೇರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ವೃತ್ತಿರಂಗದಲ್ಲಿ