ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ನಿಮ್ಮ ಮಾತುಗಳಿಗೆ ಗೌರವ ಸಿಗಲಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದಾರೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ವೃಷಭ: ನಿಮ್ಮ ಮೃದು ಸ್ವಭಾವವನ್ನು ದುರುಪಯೋಗಪಡಿಸಿಕೊಳ್ಳುವವರಿರುತ್ತಾರೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯದಲ್ಲಿ ಏರುಪೇರಾಗಲಿದ್ದು, ಕಾಳಜಿ ವಹಿಸಬೇಕು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನಸ್ಸಿನ ಭಾವನೆಗಳಿಗೆ ಬೆಲೆಕೊಡಿ. ನಿಮ್ಮ ಯೋಜನೆಗಳಿಗೆ ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ನಿಮ್ಮದಾಗಲಿದೆ. ಮನೆಯಲ್ಲಿ