ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರೈತಾಪಿ ವರ್ಗದವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ಎದುರಾದೀತು. ರಾಜಕೀಯ ರಂಗದವರಿಗೆ ಅತೀವ ಕಾರ್ಯದೊತ್ತಡವಿರುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯಲಿದ್ದೀರಿ.ವೃಷಭ: ನೀವು ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾಗುವುದು. ವೃತ್ತಿರಂಗದಲ್ಲಿ ತಾಳ್ಮೆ, ಸಂಯಮವಿರಲಿ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ಹೋದೀತು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ಮಿಥುನ: