ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಯಲ್ಲಿ ಶುಭ ಮಂಗಲ ಕಾರ್ಯದ ಸಿದ್ಧತೆ ನಡೆಯಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲಾ ಕೆಲಸವೂ ಸುಗಮವಾಗಿ ನಡೆಯಲಿದೆ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರುವುದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಶತ್ರು ಬಾಧೆ ಕಂಡುಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ, ಸಂಯಮ ಬೇಕು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಚಿಂತನೆ ಬರಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.ಮಿಥುನ: ವೃತ್ತಿರಂಗದಲ್ಲಿ ಒಂದೊಂದು ಕಷ್ಟಗಳು