ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೈಭವೋಪೇತ ಜೀವನದ ಬಗ್ಗೆ ಆಸೆಯಾಗಲಿದೆ. ಆದರೆ ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತಲೆದೋರಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರ ಮಾತುಗಳಿಗೆ ಕಿವಿಗೊಡಿ.ವೃಷಭ: ದೇಹಾರೋಗ್ಯದಲ್ಲಿ ಇದುವರರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ನಿಮ್ಮ ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು